ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 6 ಯೆಹೆಜ್ಕೇಲನು 6:6 ಯೆಹೆಜ್ಕೇಲನು 6:6 ಚಿತ್ರ English

ಯೆಹೆಜ್ಕೇಲನು 6:6 ಚಿತ್ರ

ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
Click consecutive words to select a phrase. Click again to deselect.
ಯೆಹೆಜ್ಕೇಲನು 6:6

ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.

ಯೆಹೆಜ್ಕೇಲನು 6:6 Picture in Kannada