ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 7 ಯೆಹೆಜ್ಕೇಲನು 7:8 ಯೆಹೆಜ್ಕೇಲನು 7:8 ಚಿತ್ರ English

ಯೆಹೆಜ್ಕೇಲನು 7:8 ಚಿತ್ರ

ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
Click consecutive words to select a phrase. Click again to deselect.
ಯೆಹೆಜ್ಕೇಲನು 7:8

ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.

ಯೆಹೆಜ್ಕೇಲನು 7:8 Picture in Kannada