English
ಯೆಹೆಜ್ಕೇಲನು 9:7 ಚಿತ್ರ
ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.