ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 27 ಆದಿಕಾಂಡ 27:46 ಆದಿಕಾಂಡ 27:46 ಚಿತ್ರ English

ಆದಿಕಾಂಡ 27:46 ಚಿತ್ರ

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Click consecutive words to select a phrase. Click again to deselect.
ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ಆದಿಕಾಂಡ 27:46 Picture in Kannada