ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 31 ಆದಿಕಾಂಡ 31:43 ಆದಿಕಾಂಡ 31:43 ಚಿತ್ರ English

ಆದಿಕಾಂಡ 31:43 ಚಿತ್ರ

ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಮಕ್ಕಳೂ ನನ್ನ ಮಕ್ಕಳೇ; ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
Click consecutive words to select a phrase. Click again to deselect.
ಆದಿಕಾಂಡ 31:43

ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?

ಆದಿಕಾಂಡ 31:43 Picture in Kannada