English
ಆದಿಕಾಂಡ 41:14 ಚಿತ್ರ
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.