ಕನ್ನಡ ಕನ್ನಡ ಬೈಬಲ್ ಇಬ್ರಿಯರಿಗೆ ಇಬ್ರಿಯರಿಗೆ 10 ಇಬ್ರಿಯರಿಗೆ 10:1 ಇಬ್ರಿಯರಿಗೆ 10:1 ಚಿತ್ರ English

ಇಬ್ರಿಯರಿಗೆ 10:1 ಚಿತ್ರ

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
Click consecutive words to select a phrase. Click again to deselect.
ಇಬ್ರಿಯರಿಗೆ 10:1

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಇಬ್ರಿಯರಿಗೆ 10:1 Picture in Kannada