ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 1 ಯೆಶಾಯ 1:11 ಯೆಶಾಯ 1:11 ಚಿತ್ರ English

ಯೆಶಾಯ 1:11 ಚಿತ್ರ

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
Click consecutive words to select a phrase. Click again to deselect.
ಯೆಶಾಯ 1:11

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

ಯೆಶಾಯ 1:11 Picture in Kannada