ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 37 ಯೆಶಾಯ 37:24 ಯೆಶಾಯ 37:24 ಚಿತ್ರ English

ಯೆಶಾಯ 37:24 ಚಿತ್ರ

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
Click consecutive words to select a phrase. Click again to deselect.
ಯೆಶಾಯ 37:24

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;

ಯೆಶಾಯ 37:24 Picture in Kannada