ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 61 ಯೆಶಾಯ 61:3 ಯೆಶಾಯ 61:3 ಚಿತ್ರ English

ಯೆಶಾಯ 61:3 ಚಿತ್ರ

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
Click consecutive words to select a phrase. Click again to deselect.
ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆಶಾಯ 61:3 Picture in Kannada