ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 18 ಯೆರೆಮಿಯ 18:23 ಯೆರೆಮಿಯ 18:23 ಚಿತ್ರ English

ಯೆರೆಮಿಯ 18:23 ಚಿತ್ರ

ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
Click consecutive words to select a phrase. Click again to deselect.
ಯೆರೆಮಿಯ 18:23

ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.

ಯೆರೆಮಿಯ 18:23 Picture in Kannada