ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 36 ಯೆರೆಮಿಯ 36:29 ಯೆರೆಮಿಯ 36:29 ಚಿತ್ರ English

ಯೆರೆಮಿಯ 36:29 ಚಿತ್ರ

ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಸುರಳಿಯನ್ನು ಸುಟ್ಟಿದ್ದೀ.
Click consecutive words to select a phrase. Click again to deselect.
ಯೆರೆಮಿಯ 36:29

ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.

ಯೆರೆಮಿಯ 36:29 Picture in Kannada