ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 44 ಯೆರೆಮಿಯ 44:26 ಯೆರೆಮಿಯ 44:26 ಚಿತ್ರ English

ಯೆರೆಮಿಯ 44:26 ಚಿತ್ರ

ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
Click consecutive words to select a phrase. Click again to deselect.
ಯೆರೆಮಿಯ 44:26

ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.

ಯೆರೆಮಿಯ 44:26 Picture in Kannada