ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 46 ಯೆರೆಮಿಯ 46:27 ಯೆರೆಮಿಯ 46:27 ಚಿತ್ರ English

ಯೆರೆಮಿಯ 46:27 ಚಿತ್ರ

ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.
Click consecutive words to select a phrase. Click again to deselect.
ಯೆರೆಮಿಯ 46:27

ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.

ಯೆರೆಮಿಯ 46:27 Picture in Kannada