ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 49 ಯೆರೆಮಿಯ 49:2 ಯೆರೆಮಿಯ 49:2 ಚಿತ್ರ English

ಯೆರೆಮಿಯ 49:2 ಚಿತ್ರ

ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
ಯೆರೆಮಿಯ 49:2

ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 49:2 Picture in Kannada