English
ಯೆರೆಮಿಯ 50:32 ಚಿತ್ರ
ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.