ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 14 ಯೋಹಾನನು 14:10 ಯೋಹಾನನು 14:10 ಚಿತ್ರ English

ಯೋಹಾನನು 14:10 ಚಿತ್ರ

ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಕಾರ್ಯಗಳನ್ನು ಮಾಡುತ್ತಾನೆ.
Click consecutive words to select a phrase. Click again to deselect.
ಯೋಹಾನನು 14:10

ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.

ಯೋಹಾನನು 14:10 Picture in Kannada