ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 18 ಯೋಹಾನನು 18:25 ಯೋಹಾನನು 18:25 ಚಿತ್ರ English

ಯೋಹಾನನು 18:25 ಚಿತ್ರ

ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
Click consecutive words to select a phrase. Click again to deselect.
ಯೋಹಾನನು 18:25

ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.

ಯೋಹಾನನು 18:25 Picture in Kannada