English
ನ್ಯಾಯಸ್ಥಾಪಕರು 1:16 ಚಿತ್ರ
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.