English
ನ್ಯಾಯಸ್ಥಾಪಕರು 10:1 ಚಿತ್ರ
ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.