English
ನ್ಯಾಯಸ್ಥಾಪಕರು 11:31 ಚಿತ್ರ
ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.