ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 16 ನ್ಯಾಯಸ್ಥಾಪಕರು 16:27 ನ್ಯಾಯಸ್ಥಾಪಕರು 16:27 ಚಿತ್ರ English

ನ್ಯಾಯಸ್ಥಾಪಕರು 16:27 ಚಿತ್ರ

ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 16:27

ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.

ನ್ಯಾಯಸ್ಥಾಪಕರು 16:27 Picture in Kannada