ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 18 ನ್ಯಾಯಸ್ಥಾಪಕರು 18:7 ನ್ಯಾಯಸ್ಥಾಪಕರು 18:7 ಚಿತ್ರ English

ನ್ಯಾಯಸ್ಥಾಪಕರು 18:7 ಚಿತ್ರ

ಆಗ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 18:7

ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.

ನ್ಯಾಯಸ್ಥಾಪಕರು 18:7 Picture in Kannada