ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 2 ನ್ಯಾಯಸ್ಥಾಪಕರು 2:19 ನ್ಯಾಯಸ್ಥಾಪಕರು 2:19 ಚಿತ್ರ English

ನ್ಯಾಯಸ್ಥಾಪಕರು 2:19 ಚಿತ್ರ

ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 2:19

ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.

ನ್ಯಾಯಸ್ಥಾಪಕರು 2:19 Picture in Kannada