English
ನ್ಯಾಯಸ್ಥಾಪಕರು 20:40 ಚಿತ್ರ
ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.