ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 6 ನ್ಯಾಯಸ್ಥಾಪಕರು 6:9 ನ್ಯಾಯಸ್ಥಾಪಕರು 6:9 ಚಿತ್ರ English

ನ್ಯಾಯಸ್ಥಾಪಕರು 6:9 ಚಿತ್ರ

ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 6:9

ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.

ನ್ಯಾಯಸ್ಥಾಪಕರು 6:9 Picture in Kannada