ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 7 ನ್ಯಾಯಸ್ಥಾಪಕರು 7:20 ನ್ಯಾಯಸ್ಥಾಪಕರು 7:20 ಚಿತ್ರ English

ನ್ಯಾಯಸ್ಥಾಪಕರು 7:20 ಚಿತ್ರ

ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 7:20

ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.

ನ್ಯಾಯಸ್ಥಾಪಕರು 7:20 Picture in Kannada