English
ನ್ಯಾಯಸ್ಥಾಪಕರು 9:57 ಚಿತ್ರ
ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.