ಕನ್ನಡ ಕನ್ನಡ ಬೈಬಲ್ ಯಾಜಕಕಾಂಡ ಯಾಜಕಕಾಂಡ 13 ಯಾಜಕಕಾಂಡ 13:25 ಯಾಜಕಕಾಂಡ 13:25 ಚಿತ್ರ English

ಯಾಜಕಕಾಂಡ 13:25 ಚಿತ್ರ

ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.
Click consecutive words to select a phrase. Click again to deselect.
ಯಾಜಕಕಾಂಡ 13:25

ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.

ಯಾಜಕಕಾಂಡ 13:25 Picture in Kannada