ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 8 ಲೂಕನು 8:25 ಲೂಕನು 8:25 ಚಿತ್ರ English

ಲೂಕನು 8:25 ಚಿತ್ರ

ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
Click consecutive words to select a phrase. Click again to deselect.
ಲೂಕನು 8:25

ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.

ಲೂಕನು 8:25 Picture in Kannada