English
ಅರಣ್ಯಕಾಂಡ 10:33 ಚಿತ್ರ
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.