English
ಅರಣ್ಯಕಾಂಡ 15:26 ಚಿತ್ರ
ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.