English
ಅರಣ್ಯಕಾಂಡ 17:6 ಚಿತ್ರ
ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.