English
ಅರಣ್ಯಕಾಂಡ 31:54 ಚಿತ್ರ
ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.