English
ಅರಣ್ಯಕಾಂಡ 35:33 ಚಿತ್ರ
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.