ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 5 ಅರಣ್ಯಕಾಂಡ 5:15 ಅರಣ್ಯಕಾಂಡ 5:15 ಚಿತ್ರ English

ಅರಣ್ಯಕಾಂಡ 5:15 ಚಿತ್ರ

ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
Click consecutive words to select a phrase. Click again to deselect.
ಅರಣ್ಯಕಾಂಡ 5:15

ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.

ಅರಣ್ಯಕಾಂಡ 5:15 Picture in Kannada