English
ಅರಣ್ಯಕಾಂಡ 9:18 ಚಿತ್ರ
ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.