English
ಕೀರ್ತನೆಗಳು 143:8 ಚಿತ್ರ
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.