English
ಪ್ರಕಟನೆ 18:10 ಚಿತ್ರ
ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.