No lexicon data found for Strong's number: 2123

ಮತ್ತಾಯನು 9:5
ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

ಮತ್ತಾಯನು 19:24
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.

ಮಾರ್ಕನು 2:9
ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

ಮಾರ್ಕನು 10:25
ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.

ಲೂಕನು 5:23
ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

ಲೂಕನು 16:17
ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.

ಲೂಕನು 18:25
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்