Base Word
בָּרַר
Short Definitionto clarify (i.e., brighten), examine, select
Long Definitionto purify, select, polish, choose, purge, cleanse or make bright, test or prove
Derivationa primitive root
International Phonetic Alphabetbɔːˈrɑr
IPA modbɑːˈʁɑʁ
Syllablebārar
Dictionbaw-RAHR
Diction Modba-RAHR
Usagemake bright, choice, chosen, cleanse (be clean), clearly, polished, (shew self) pure(-ify), purge (out)
Part of speechv

2 ಸಮುವೇಲನು 22:27
ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.

2 ಸಮುವೇಲನು 22:27
ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.

1 ಪೂರ್ವಕಾಲವೃತ್ತಾ 7:40
ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

1 ಪೂರ್ವಕಾಲವೃತ್ತಾ 9:22
ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.

1 ಪೂರ್ವಕಾಲವೃತ್ತಾ 16:41
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

ನೆಹೆಮಿಯ 5:18
ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.

ಯೋಬನು 33:3
ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.

ಕೀರ್ತನೆಗಳು 18:26
ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.

ಕೀರ್ತನೆಗಳು 18:26
ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.

ಪ್ರಸಂಗಿ 3:18
ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

Occurences : 18

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்