Base Word
גֵּרְשֹׁם
Short DefinitionGereshom, the name of four Israelites
Long Definitionfirstborn son of Moses and Zipporah
Derivationfor H1648
International Phonetic Alphabetɡe.rɛ̆ˈʃom
IPA modɡe.ʁɛ̆ˈʃo̞wm
Syllablegērĕšōm
Dictionɡay-reh-SHOME
Diction Modɡay-reh-SHOME
UsageGershom
Part of speechn-pr-m

ವಿಮೋಚನಕಾಂಡ 2:22
ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.

ವಿಮೋಚನಕಾಂಡ 18:3
ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.

ನ್ಯಾಯಸ್ಥಾಪಕರು 18:30
ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.

1 ಪೂರ್ವಕಾಲವೃತ್ತಾ 6:16
ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.

1 ಪೂರ್ವಕಾಲವೃತ್ತಾ 6:17
ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

1 ಪೂರ್ವಕಾಲವೃತ್ತಾ 6:20
ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

1 ಪೂರ್ವಕಾಲವೃತ್ತಾ 6:43
ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.

1 ಪೂರ್ವಕಾಲವೃತ್ತಾ 6:62
ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.

1 ಪೂರ್ವಕಾಲವೃತ್ತಾ 6:71
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,

1 ಪೂರ್ವಕಾಲವೃತ್ತಾ 23:15
ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.

Occurences : 13

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்