Base Word
גְּשׁוּרִי
Short Definitiona Geshurite (also collectively) or inhabitants of Geshur
Long Definitioninhabitants of Geshur
Derivationpatrial from H1650
International Phonetic Alphabetɡɛ̆.ʃuːˈrɪi̯
IPA modɡɛ̆.ʃuˈʁiː
Syllablegĕšûrî
Dictionɡeh-shoo-REE
Diction Modɡeh-shoo-REE
UsageGeshuri, Geshurites
Part of speecha

ಧರ್ಮೋಪದೇಶಕಾಂಡ 3:14
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.

ಯೆಹೋಶುವ 12:5
ಹೆರ್ಮೋನ್‌ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.

ಯೆಹೋಶುವ 13:2
ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,

ಯೆಹೋಶುವ 13:11
ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ

ಯೆಹೋಶುವ 13:13
ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.

1 ಸಮುವೇಲನು 27:8
ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்