Base Word
דּוֹדוֹ
Short DefinitionDodo, the name of three Israelites
Long Definitiona man of the tribe of Issachar
Derivationfrom H1730; loving
International Phonetic Alphabetd̪oˈd̪o
IPA moddo̞wˈdo̞w
Syllabledôdô
Dictiondoh-DOH
Diction Moddoh-DOH
UsageDodo
Part of speechn-pr-m

ನ್ಯಾಯಸ್ಥಾಪಕರು 10:1
ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

2 ಸಮುವೇಲನು 23:9
ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

2 ಸಮುವೇಲನು 23:24
ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;

1 ಪೂರ್ವಕಾಲವೃತ್ತಾ 11:12
ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.

1 ಪೂರ್ವಕಾಲವೃತ್ತಾ 11:26
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்