Base Word | |
דַּרְכְּמוֹן | |
Short Definition | a 'drachma', or coin |
Long Definition | daric, drachma, dram, unit of measure |
Derivation | of Persian origin |
International Phonetic Alphabet | d̪ɑr.kɛ̆ˈmon̪ |
IPA mod | dɑʁ.kɛ̆ˈmo̞wn |
Syllable | darkĕmôn |
Diction | dahr-keh-MONE |
Diction Mod | dahr-keh-MONE |
Usage | dram |
Part of speech | n-m |
ಎಜ್ರನು 2:69
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
ನೆಹೆಮಿಯ 7:70
ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
ನೆಹೆಮಿಯ 7:71
ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
ನೆಹೆಮಿಯ 7:72
ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.
Occurences : 4
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்