Base Word
זָקַק
Short Definitionto strain, (figuratively) extract, clarify
Long Definitionto purify, distil, strain, refine
Derivationa primitive root
International Phonetic Alphabetd͡zɔːˈk’ɑk’
IPA modzɑːˈkɑk
Syllablezāqaq
Dictiondzaw-KAHK
Diction Modza-KAHK
Usagefine, pour down, purge, purify, refine
Part of speechv

1 ಪೂರ್ವಕಾಲವೃತ್ತಾ 28:18
ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.

1 ಪೂರ್ವಕಾಲವೃತ್ತಾ 29:4
ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

ಯೋಬನು 28:1
ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?

ಯೋಬನು 36:27
ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.

ಕೀರ್ತನೆಗಳು 12:6
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.

ಯೆಶಾಯ 25:6
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.

ಮಲಾಕಿಯ 3:3
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்