Base Word
יִצְהָר
Short DefinitionJitshar, an Israelite
Long Definitionson of Kohath, grandson of Levi, uncle of Moses and Aaron, and father of Korah; progenitor of the Izharites
Derivationthe same as H3323
International Phonetic Alphabetjɪt͡sˤˈhɔːr
IPA modjit͡sˈhɑːʁ
Syllableyiṣhār
Dictionyits-HAWR
Diction Modyeets-HAHR
UsageIzhar
Part of speechn-pr-m

ವಿಮೋಚನಕಾಂಡ 6:18
ಕೆಹಾತನ ಕುಮಾರರು: ಅಮ್ರಾಮ್‌ ಇಚ್ಹಾರ್‌ ಹೆಬ್ರೋನ್‌ ಉಜ್ಜೀಯೇಲ್‌. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.

ವಿಮೋಚನಕಾಂಡ 6:21
ಇಚ್ಹಾರನ ಕುಮಾರರು: ಕೋರಹ ನೆಫೆಗ್‌ ಜಿಕ್ರೀ.

ಅರಣ್ಯಕಾಂಡ 3:19
ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.

ಅರಣ್ಯಕಾಂಡ 16:1
ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್‌ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು

1 ಪೂರ್ವಕಾಲವೃತ್ತಾ 6:2
ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

1 ಪೂರ್ವಕಾಲವೃತ್ತಾ 6:18
ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

1 ಪೂರ್ವಕಾಲವೃತ್ತಾ 6:38
ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.

1 ಪೂರ್ವಕಾಲವೃತ್ತಾ 23:12
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

1 ಪೂರ್ವಕಾಲವೃತ್ತಾ 23:18
ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்