Base Word
אָטֵר
Short DefinitionAter, the name of three Israelites
Long Definitionan exiled descendant of Hezekiah
Derivationfrom H0332; maimed
International Phonetic Alphabetʔɔːˈt̪’er
IPA modʔɑːˈteʁ
Syllableʾāṭēr
Dictionaw-TARE
Diction Modah-TARE
UsageAter
Part of speechn-pr-m

ಎಜ್ರನು 2:16
ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.

ಎಜ್ರನು 2:42
ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.

ನೆಹೆಮಿಯ 7:21
ಹಿಜ್ಕೀಯನ ಮಗನಾದ ಅಟೇರನ ಮಕ್ಕಳು ತೊಂಭತ್ತೆಂಟು ಮಂದಿಯು.

ನೆಹೆಮಿಯ 7:45
ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.

ನೆಹೆಮಿಯ 10:17
ಆಟೇರನು, ಹಿಜ್ಕೀಯನು, ಅಜ್ಜೂರನು,

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்