Base Word
כִּנּוֹר
Short Definitiona harp
Long Definitionlyre, harp
Derivationfrom a unused root meaning to twang
International Phonetic Alphabetkɪnˈnor
IPA modkiˈno̞wʁ
Syllablekinnôr
Dictionkin-NORE
Diction Modkee-NORE
Usageharp
Part of speechn-m

ಆದಿಕಾಂಡ 4:21
ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.

ಆದಿಕಾಂಡ 31:27
ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.

1 ಸಮುವೇಲನು 10:5
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.

1 ಸಮುವೇಲನು 16:16
ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.

1 ಸಮುವೇಲನು 16:23
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.

2 ಸಮುವೇಲನು 6:5
ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

1 ಅರಸುಗಳು 10:12
ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.

1 ಪೂರ್ವಕಾಲವೃತ್ತಾ 13:8
ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.

1 ಪೂರ್ವಕಾಲವೃತ್ತಾ 15:16
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.

1 ಪೂರ್ವಕಾಲವೃತ್ತಾ 15:21
ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.

Occurences : 42

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்