Base Word | |
מוֹרָה | |
Short Definition | a razor |
Long Definition | razor |
Derivation | from H4171 in the sense of shearing |
International Phonetic Alphabet | moˈrɔː |
IPA mod | mo̞wˈʁɑː |
Syllable | môrâ |
Diction | moh-RAW |
Diction Mod | moh-RA |
Usage | razor |
Part of speech | n-m |
ನ್ಯಾಯಸ್ಥಾಪಕರು 13:5
ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
ನ್ಯಾಯಸ್ಥಾಪಕರು 16:17
ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
1 ಸಮುವೇಲನು 1:11
ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
Occurences : 3
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்